ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ರೈಲ್ವೇ ಖಾಸಗೀಕರಣ ವಿರೋಧಿಸಿ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ

Published

on

 

ಪುತ್ತೂರು: ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶದಾದ್ಯಂತ ನ.3ರಂದು ಜೆಸಿಟಿಯು, ರೈತ ಸಂಯುಕ್ತ ಮೋರ್ಚ ಹಾಗೂ ಇತರ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಯುತ್ತಿದ್ದು, ಪುತ್ತೂರು ರೈಲು ನಿಲ್ದಾಣದ ಮುಂಭಾಗದಲ್ಲಿಯೂ ಪ್ರತಿಭಟನೆ ನಡೆಯಿತು.

Continue Reading
Click to comment

Leave a Reply

Your email address will not be published. Required fields are marked *

Advertisement