Published
4 days agoon
By
Akkare Newsಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸುರೇಶ್ ಕುಮಾರ್ ಸೊರಕೆ ಹಾಗೂ ಉಪಾಧ್ಯಕ್ಷರಾಗಿ ಯಾಕೂಬ್ ಮುಲಾರ್ ಅವರು ಸತತ 5ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಜ.3ರಂದು ಸಂಘದ ಸಭಾ ಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪುನರಾಯ್ಕೆಗೊಂಡರು.