ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಸುಳ್ಯ ಪೇಟೆಯಲ್ಲಿ ಧಾರಕಾರ ಮಳೆಗೆ ಧರೆಗುರುಳಿದ ಟ್ರಾನ್ಸ್​ಫಾರ್ಮರ್​​

Published

on

ಸುಳ್ಯ : ಕರಾವಳಿಯಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜಿಲ್ಲೆಯ ಹಲವಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ಸ್​ಫಾರ್ಮರ್​​ ಧರೆಗುರುಳಿದ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ.

ನಗರದ ಪರಿವಾನಕಾನ ಉಡುಪಿ ಗಾರ್ಡನ್ ಹೋಟೆಲ್ ಬಳಿ ಭೂ ಕುಸಿತ ಉಂಟಾಗಿದ್ದು ಇದರಿಂದ ವಿದ್ಯುತ್ ಟ್ರಾನ್ಸ್​ಫಾರ್ಮರ್​​ ಧರೆಗುರುಳಿದೆ ಇದರಿಂದ ವಿದ್ಯುತ್ ಸಂರ್ಪಕ ಕಡಿತಗೊಂಡ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿ ಕಂಬ ತೆರವು ಕಾರ್ಯ ನಡೆಸಿದ್ದಾರೆ. ಈ ಸಂದರ್ಭ ಭೂ ಕುಸಿತದ ಉಂಟಾದ ಸ್ಥಳದ ಬಳಿ ಯಾರು ಹೋಗದಂತೆ ತಡೆಯಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement