ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
6 hours agoon
By
Akkare Newsಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆ.
ಬಾಲಕೃಷ್ಣ ರೈ ಪೊರ್ದಾಲ್ ಸಹಶಿಕ್ಷಕರು, ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು, ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕರು.ರಂಗ ಕಲಾವಿದನಾಗಿ,ಸುಮಾರು 250ಕ್ಕಿಂತಲೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿರುವರು.
ರಂಗ ಕಲಾವಿದ, ನಾಟಕ ಕಲಾವಿದ ಮತ್ತು ನಿರ್ದೇಶಕರಾಗಿರುವ ಬಾಲಕೃಷ್ಣ ರೈ ಪೊರ್ದಾಲ್ ಉತ್ತಮವಾಗ್ಮಿ, ಸಂಪನ್ಮೂಲ ವ್ಯಕ್ತಿ, ಕಬಡ್ಡಿ, ವಾಲಿಬಾಲ್, ಕ್ರಿಕೆಟ್, ಕೆಸರುಗದ್ದೆ ಕ್ರೀಡಾಕೂಟದ ವೀಕ್ಷಕ ವಿವರಣೆಕಾರರಾಗಿ ಹಲವು ಕಡೆ ಕ್ರೀಡಾಮನ್ನಣೆಗೆ ಪಾತ್ರರಾಗಿರುವರು.ಪುತ್ತೂರು ತಾಲೂಕಿನ ಸರಕಾರಿ ಕಾರ್ಯಕ್ರಮದ ನಿರೂಪಕರಾಗಿ, ಉತ್ತಮ ಸಂಘಟಕ, ಉತ್ತಮ ಬರಹಗಾರ, ಉತ್ತಮ ಕ್ರೀಡಾಪಟು,ಕಬಡ್ಡಿ ರಾಷ್ಟ ಮಟ್ಟದ ತರಬೇತುದಾರರಾಗಿ, ದುಶ್ಚಟ ಮುಕ್ತ ಸಮಾಜ ಕಾರ್ಯಕ್ರಮದ ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ಉತ್ತಮ ಒಬ್ಬ ಸ್ಕೌಟ್ ಶಿಕ್ಷಕನಾಗಿ ಜನಾನುರಾಗಿಯಾದವರು.
ಸಾಧನೆಗಳು:-
1.)800 ಕ್ಕಿಂತ ಅಧಿಕ ಕಾರ್ಯಕ್ರಮದ ನಿರೂಪಣೆ
2.)250 ಕ್ಕಿಂತ ಅಧಿಕ ಕನ್ನಡ, ತುಳು ನಾಟಕಗಳ ಅಭಿನಯ
3. )ಕಬಡ್ಡಿಯಲ್ಲಿ 8 ಬಾರಿ ಜಿಲ್ಲಾ ಮಟ್ಟ, 4 ಭಾರಿ ರಾಜ್ಯ ಮಟ್ಟ, 2ಭಾರಿ ಸತತವಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
5. )ಸತತ 2ನೇ ಭಾರಿ ರಾಷ್ಟ್ರ ಮಟ್ಟದ ತರಬೇತಿ ದಾರರಾಗಿ ಆಯ್ಕೆ
6. )ಥ್ರೋ ಬಾಲ್ 4 ಭಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
7. )10 ಕ್ಕಿಂತ ಹೆಚ್ಚು ಮಕ್ಕಳು ಅತ್ಲೇಟಿಕ್ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಮಟ್ಟಕ್ಕೆ ಆಯ್ಕೆ.