Published
2 years agoon
By
Akkare News
ಪುತ್ತೂರು: 2022-23ರ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕ್ರೀಡಾಕೂಟದಲ್ಲಿ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಮಹಮ್ಮದ್ ಅಫ್ರಾಝ್ ಟ್ರಿಂಪಲ್ ಜಂಪ್ ವಿಭಾಗದಲ್ಲಿ ಪ್ರಥಮ ಮತ್ತು 400 ಮೀ ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.