Published
3 months agoon
By
Akkare Newsಮಂಗಳೂರು/ಪ್ರಯಾಗ್ರಾಜ್ : ಮಂಗಳೂರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಿದ್ದಾರೆ.
144 ವರ್ಷಗಳ ನಂತ್ರ ಪ್ರಯಾಗರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. 45 ದಿನಗಳ ಕಾಲ ನಡೆಯುವ ಮಹಾಕುಂಭ ಮೇಳ ಈಗಾಗಲೇ 9ನೇ ದಿನಕ್ಕೆ ಕಾಲಿಟ್ಟಿದೆ. ದೇಶ, ವಿದೇಶದಿಂದ ಭಕ್ತರು ಮಹಾಕುಂಭ ಮೇಳಕ್ಕೆ ಬಂದು ಪುಣ್ಯ ಸ್ನಾನ ಮಾಡ್ತಿದ್ದಾರೆ. ರಾಜಕರಣಿ, ಸೆಲೆಬ್ರಿಟಿಗಳಿಂದ ಹಿಡಿದು ಕೋಟಿ ಲೆಕ್ಕದಲ್ಲಿ ಜನರು ಪ್ರಯಾಗರಾಜ್ ಗೆ ಬರುತ್ತಿದ್ದಾರೆ.