Published
2 months agoon
By
Akkare Newsಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷತೆಗೆ ಚುನಾವಣೆ ನಡೆದಿದ್ದು ಅದರ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಖಿಲ್ ಕಲ್ಲಾರೆ 700 ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ ಎಂದು ಯುವ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿರುತ್ತದೆ.