Published
2 months agoon
By
Akkare Newsಪುತ್ತೂರು :ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ *ಫಾರೂಕ್ ಪೆರ್ನೆರವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.