ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare Newsಮಂಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದು, ಸರ್ಕಾರಕ್ಕೆ ಕೆಟ್ಟ ಇಮೇಜ್ ತರುವ ಪ್ರಯತ್ನ ನಡೆಸುತ್ತಿದ್ದಾರೆ. ಕಾಂಗ್ರೆಸ್ ಗೆಲುವಿಗೆ ಕಾರಣವಾಗಿರುವ ರಾಜ್ಯದ ಜನತೆ ಇವರ ಕುತಂತ್ರವನ್ನು ಅರ್ಥ ಮಾಡಿಕೊಳ್ಳುತ್ತಾರೆ. ನೀವು ಎಷ್ಟೇ ಕುತಂತ್ರ, ಅಸ್ಥಿರ ಮಾಡುವ ಪ್ರಯತ್ನಕ್ಕೆ ಯಶಸ್ಸು ಸಿಗಲ್ಲ, ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಆಯಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸುತ್ತಿದ್ದಾರೆ. ವಾಸ್ತವದಲ್ಲಿ ಅವರಿಗೆ ಕಾಮಗಾರಿ ಕೈಗೆತ್ತಿಕೊಳ್ಳಲು ಮತ್ತು ಸರಕಾರದಿಂದ ಬಿಡುಗಡೆಯಾದ ಹಣ ಪಡೆಯಲು ಇಚ್ಛಾಶಕ್ತಿಯ ಕೊರತೆಯಿದೆ. ಈ ಹಿಂದೆ ನಾವು ವಿರೋಧ ಪಕ್ಷದ ಶಾಸಕರಾಗಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕಾಮಗಾರಿಗಳಿಗೆ ಹಣ ನೀಡುವಲ್ಲಿ ವಿಫಲವಾಗಿತ್ತು ಎಂದು ಆರೋಪ ಮಾಡಿಲ್ಲ ಎಂದು ತಿಳಿಸಿದರು.
ವಿಧಾನಸಭಾ ಚುನಾವಣೆಗೂ ಮೊದಲು ಸರಕಾರದಿಂದ ಮಂಜೂರಾತಿ ಪಡೆಯದೆ ಆರಂಭಿಸಿದ್ದ ಎಲ್ಲ ಮುಂಗಡ ಕಾಮಗಾರಿಗಳನ್ನು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಸ್ಥಗಿತಗೊಂಡಿವೆ. ಅಂತಹ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸಿ ಕೈಗೆತ್ತಿಕೊಂಡ ಉಳಿದ ಕಾಮಗಾರಿಗಳು ಪೂರ್ಣಗೊಳ್ಳಲು ಹಣ ಬಿಡುಗಡೆ ಮಾಡಲಾಗುತ್ತದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸದೃಢವಾಗಿದ್ದು, ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿದೆ. ಕಾಂಗ್ರೆಸ್ ಯಾವಾಗಲೂ ಬಡವರ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಸರ್ಕಾರದ ಖಾತರಿ ಯೋಜನೆಗಳು ಬಡವರಿಗೆ ಅನುಕೂಲವಾಗಿದೆ. ಅಧಿಕಾರವಿಲ್ಲದೇ ಬಿಜೆಪಿ ನಾಯಕರು ನೀರಿಲ್ಲದ ಮೀನಿನಂತೆ ಇದ್ದಾರೆ. ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದಾರೆ. ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್ ನೀಡುವ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳಶಾಹಿಗಳ ಸಾಲವನ್ನು ಕಾಂಗ್ರೆಸ್ ಎಂದಿಗೂ ಕೂಡ ಮನ್ನಾ ಮಾಡಲಿಲ್ಲ. ಆದರೆ ಬಡವರ ಸಾಲಗಳನ್ನು ಮನ್ನಾ ಮಾಡಿದೆ ಎಂದರು.
ಜಿಲ್ಲೆಯಲ್ಲಿ ಮರಳಿನ ಕೊರತೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನ್ ಸಿಆರ್‌ಝಡ್ ಮರಳು ಶೀಘ್ರದಲ್ಲೇ ಲಭ್ಯವಾಗಲಿದೆ. ಜಿಲ್ಲೆಯಲ್ಲಿ ಈ ಹಿಂದೆ ಶಾಸಕರ ಸಹಕಾರದಿಂದ ಅಕ್ರಮ ಮರಳುಗಾರಿಕೆ ನಡೆಯುತ್ತಿತ್ತು. ಈಗ, ಅದನ್ನು ನಿಲ್ಲಿಸಲಾಗಿದೆ. ಅಕ್ರಮವಾಗಿ ಮರಳು ಸಿಗದ ಕಾರಣ ಕೊರತೆ ಉಂಟಾಗಿದೆ. ಸ್ಟಾಕ್‌ಯಾರ್ಡ್‌ನಲ್ಲಿ ನಾನ್ ಸಿಆರ್‌ಝಡ್ ಮರಳಿಗೆ ತೂಕದ ಸೇತುವೆ ಅಳವಡಿಸುವ ನಿಯಮವನ್ನು ರಾಜಕೀಯ ಒತ್ತಡಕ್ಕೆ ಮಣಿದು ಕಳೆದ ನಾಲ್ಕು ವರ್ಷಗಳಿಂದ ಜಾರಿಗೆ ತಂದಿಲ್ಲ ಎಂದು ಆರೋಪಿಸಿದರು. ಪ್ರಧಾನಿ ಮೋದಿಯವರು ಕೂಡಾ ಸರ್ಕಾರದ ಬಗ್ಗೆ ಇಲ್ಲಸಲ್ಲದ ಆರೋಪ ಮಾಡ್ತಾ ಇದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಎಲ್ಲ ನಿಗಮದ ಸಾಲವನ್ನು ಮನ್ನಾ ಮಾಡಿದೆ. ಕೃಷಿ ಪಂಪ್ ಸೆಟ್ ಕೂಡ ಉಚಿತ ಮಾಡುವುದರ ಜೊತೆಗೆ ಬಡವರಿಗೆ ಬೇಕಾದ ಕಾರ್ಯಕ್ರಮ ಮಾಡಿದೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಲಿದೆ. ನಾವು ಅಭ್ಯರ್ಥಿಯ ಬಗ್ಗೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಹೈಕಮಾಂಡ್ ಆಯ್ಕೆ ಮಾಡುವ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ. ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಆಗಿರಬಹುದು. ಆದರೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಲೋಕಸಭೆ ಚುನಾವಣೆಗಳನ್ನು ಗೆಲ್ಲುತ್ತೇವೆ ಎಂದು ರಮಾನಾಥ ರೈ ಹೇಳಿದರು.
ಮಾಜಿ ಶಾಸಕ ಜೆ.ಆರ್ ಲೋಬೊ, ಇಬ್ರಾಹಿಂ ಕೋಡಿಜಾಲ್, ಶಾಹುಲ್ ಹಮೀದ್, ಹರೀಶ್ ಸಾಲ್ಯಾನ್, ಶಶಿಧರ್ ಹೆಗ್ಡೆ, ಧರಣೇಂದ್ರ ಕುಮಾರ್ ಸೇರಿದಂತೆ ಹಲವರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.