Published
2 months agoon
By
Akkare News
ಪುತ್ತೂರು :ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ವನ್ನು ಗೆಜ್ಜೆ ಗಿರಿ ಕ್ಷೇತ್ರದ ಪ್ರದಾನ ಕಾರ್ಯದರ್ಶಿಯವರಾದ ಡಾ. ರಾಜರಾಮ್ ರವರು ಮಹಿಷ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ, ಶಾಸಕರು ಆದ ಅಶೋಕ್ ಕುಮಾರ್ ರೈ ರವರಿಗೆ ಮತ್ತು ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ನಿರಂಜನ್ ರೈ ಯವರಿಗೆ ಗ್ರಾಮಸ್ಥರ ಪರವಾಗಿ ಆಮಂತ್ರವನ್ನು ನೀಡಿದರು.ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.