Published
1 year agoon
By
Akkare News

ಹೇಳಿಕೆ ದಾಖಲು
ಘಟನೆ ನಡೆದ ಪುತ್ತೂರಿನ ಆಸ್ಪತ್ರೆ ಹಾಗೂ ದೂರುದಾರರ ನಿವಾಸಕ್ಕೆ ಸೋಮವಾರ ತೆರಳಿ ಮಾಹಿತಿ ಕಲೆ ಹಾಕಿದ್ದ ತನಿಖಾ ತಂಡ, ಅಂದು ವಿಚಾರಣೆಗೆ ಸಿಗದವರನ್ನು ಮಂಗಳೂರಿಗೆ ಕರೆಸಿ ಅವರ ಹೇಳಿಕೆ ಪಡೆಯಿತು.

ವರದಿ ತಯಾರಿ
ಪ್ರಕರಣಕ್ಕೆ ಸಂಬಂಧಿಸಿ ಎರಡು ದಿನಗಳ ವಿಚಾರಣೆ ಪೂರ್ಣಗೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತತ್ಕ್ಷಣ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಗುರುವಾರ ವರದಿ ಅಂತಿಮಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಕಳುಹಿಸಲಾಗುವುದು ಎಂದು ಡಿಎಚ್ಒ ಡಾ| ತಿಮ್ಮಯ್ಯ ತಿಳಿಸಿದ್ದಾರೆ.




