ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬೆಳ್ಳಾರೆ: ಯುವತಿಗೆ ಕಿರುಕುಳ: ಅನ್ಯಮತೀಯ ಯುವಕನ ಅರೆಸ್ಟ್

Published

on

ಪುತ್ತೂರು: ಅನ್ಯಮತೀಯ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆಂದು ಪೊಲೀಸರು ಬಂಧಿಸಿದ ಘಟನೆ ನಿಂತಿಕಲ್ಲಿನಲ್ಲಿ ನಡೆದಿದೆ.

ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ ಕೈಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆ ಯುವಕ ಅನ್ಯಮತೀಯನಾಗಿರುವುದರಿಂದ ಠಾಣೆಯ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ವಿವರ ಲಭ್ಯವಾಗಿಲ್ಲ.

Continue Reading
Click to comment

Leave a Reply

Your email address will not be published. Required fields are marked *

Advertisement