Published
2 weeks agoon
By
Akkare Newsಪುತ್ತೂರು :ಶಾಸಕ ಅಶೋಕ್ ರೈ ಅವರ ನಿರಂತರಶ್ರಮದ ಫಲವಾಗಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿರುವ ವಿಚಾರ ಎಲ್ಲರಿಗೂ ಗೊತ್ತಿದೆ.
ಮೆಡಿಕಲ್ ಕಾಲೇಜು ನಿರ್ಮಾಣದ ಮೊದಲ ಹೆಜ್ಜೆ ಎಂಬಂತೆ ನಾಳೆ 23/3/2025 ಭಾನುವಾರ ಬೆಳಿಗ್ಗೆ 10.30 ಕ್ಕೆ ಸರಿಯಾಗಿ ಸೇಡಿಯಪು ನಲ್ಲಿ ಮೆಡಿಕಲ್ ಕಾಲೇಜಿಗೆ ಗುರುತಿಸಲಾಗಿರುವ ಸ್ಥಳ ಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಪ್ರಮುಖ ಇಂಜಿನಿಯರ್ ಗಳು ಸೇರಿದಂತೆ ಹಲವರು ಭೇಟಿ ನೀಡಲಿದ್ದಾರೆ. ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅಲ್ಲೇ ಸಭೆಯನ್ನು ಕೂಡಾ ನಡೆಸಲಾಗುತ್ತದೆ.