Published
2 weeks agoon
By
Akkare Newsಪುತ್ತೂರು: ಯುವಕನೋರ್ವನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಅಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ.
ಮರಕ್ಕೂರ್ ನಿವಾಸಿ ಕಿರಣ್ ನಾಯ್ಕ್ (29) ಎಂಬವರ ಶವ ಪತ್ತೆಯಾಗಿದೆ.
ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ,ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.