Published
2 days agoon
By
Akkare News17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್ಸ್ಟೇಬಲ್ ಅಮನ್ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಈ ಘಟನೆ ನಂತರ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಚರ, ಸ್ಥಿರ ಆಸ್ತಿಗಳ ತನಿಖೆ ನಡೆಯುತ್ತಿದೆ.
ತನ್ನ ಮೂಲ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವುದಾಗಿ ಬೆಳಕಿಗೆ ಬಂದಿದೆ. ಈಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿ ಪ್ರಧಾನ ಕಚೇರಿಯ ಸುಖ್ಚೈನ್ ಸಿಂಗ್ ಗಿಲ್ ತಿಳಿಸಿದ್ದಾರೆ.