Published
1 day agoon
By
Akkare Newsನಾಲ್ಕೂರು ಗ್ರಾಮದ ನಡುಗಲ್ಲು ಬಳಿಯ ದೇರಪ್ಪಜ್ಜನ ಮನೆ ತಾಯಿ ಸುಲೋಚನಾ ಮತ್ತು ಮಗ ನಿತಿನ್ ಕುಮಾರ್ ಇಂದು ಇಲಿ ಪಾಷಣ ಸೇವಿಸಿದ್ದು ಮಗ ನಿತಿನ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಮೃತರು ತಂದೆ ಕುಶಾಲಪ್ಪ, ಪತ್ನಿ ದೀಕ್ಷಾ ಅವರನ್ನು ಅಗಲಿದ್ದಾರೆ.