ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!Published
2 weeks agoon
By
Akkare Newsಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಕರಣಕ್ಕೆ ಬಿಗ್ ಬೆಸ್ಟ್ ಸಿಕ್ಕಿದ್ದು ಆಟೋ ಚಾಲಕ ಹಾಗೂ ಆತನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಬಯಲಾಗಿದೆ. ಈ ಬೆನ್ನಲ್ಲೇ ಕೇವಲ 24 ಗಂಟೆಯಲ್ಲೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೌದು, ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು.
ಮಂಗಳೂರಿನಲ್ಲಿ ಪರಿಚಯವಾದ ಆಟೋ ಚಾಲಕ ಮತ್ತು ಆತನ ಸ್ನೇಹಿತರು ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ಪೊಲೀಸರ ಮುಂದೆ ಹೇಳಿದ್ದಾರೆ. ಆದರೆ, ವೈದ್ಯಕೀಯ ವರದಿ ಬಂದ ಬಳಿಕ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದೆಯೋ ಅಥವಾ ಇಲ್ಲವೋ ಎಂಬುವುದು ತಿಳಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.