ಕ್ರೈಮ್ ನ್ಯೂಸ್ ಬ್ರೇಕಿಂಗ್ ನ್ಯೂಸ್ ಚೂರಿ ಇರಿತ ಯುವಕ ಸಾವು Published 10 months ago on May 10, 2025 By Akkare News ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನೋರ್ವನನ್ನು ಕೊಲೆಗೈದಿರುವ ಘಟನೆ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ಶುಕ್ರವಾರ ರಾತ್ರಿ ನಡೆದಿದೆ. ‘ ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಶರತ್ ಅವರು ಮನೆಯ ಅಂಗಳದಲ್ಲಿದ್ದಾಗ ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು,ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. Related Topics: Up Next ಎಚ್ಚರಿಕೆ ಸಂದೇಶ 🛑 APK ಮೋಸದ file ಓಪನ್ ಮಾಡುವುದು ಡೇಂಜರ್ Don't Miss ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ 66 ರಷ್ಟು ಫಲಿತಾಂಶ ದಕ್ಷಿಣ ಕನ್ನಡ ಫಸ್ಟ್ Continue Reading You may like Click to comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.