Published
8 hours agoon
By
Akkare Newsಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ.17ರಂದು ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು. ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ರಾಷ್ಟ್ರಧ್ವಜ ಮತ್ತು ಕಾಂಗ್ರೆಸ್ ದ್ವಜಾರೋಹಣ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
.