Published
12 hours agoon
By
Akkare Newsಪುತ್ತೂರು : ಪುತ್ತೂರು ನೆಲ್ಲಿಕಟ್ಟೆ ನಿವಾಸಿ ಅಮರ್ ಲೈಟಿಂಗ್ ಇದರ ಮಾಲಕ ರವಿ ನೆಲ್ಲಿಕಟ್ಟೆ 58 ಇವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಇವರು ಹಲವಾರು ವರ್ಷಗಳಿಂದ ಲೈಟಿಂಗ್ ಮಾಲಕರಾಗಿ ಮತ್ತು ನೆಲ್ಲಿಕಟ್ಟೆ ಮಿತ್ರಮಂಡಲದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಹಲವಾರು ಯುವಕರಿಗೆ ಉದ್ಯೋಗವನ್ನು ನೀಡಿದ ಇವರು ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.