ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಪುತ್ತೂರು ಉಪ ವಿಭಾಗದ DYSP ಯಾಗಿದ್ದ ಡಾ. ಗಾನಾ ಪಿ. ಕುಮಾರ್ ವರ್ಗಾವಣೆ

Published

on

ಪುತ್ತೂರು : ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್‌ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಡಿವೈಎಸ್ಪಿ ಆಗಿ ಅರುಣ್ ನಾಗೇಗೌಡ  ನೇಮಕವಾಗಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement