Published
9 months agoon
By
Akkare News
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಇಂದು (ಜೂ.16) ಸೋಮವಾರ ರಜೆ ಘೋಷಿಸಲಾಗಿದೆ.















