Connect with us

ಇತರ

ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ, ಹೈ ಅಲರ್ಟ್

Published

on

ಬೆಂಗಳೂರಿನ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್​ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ಹೈದರಾಬಾದ್​ನಲ್ಲಿ ನಡೆದ ಯಾವ ಅತ್ಯಾಚಾರ ಪ್ರಕರಣ ಸಂಬಂಧ ದುಷ್ಕರ್ಮಿಗಳು ಈ ಬೆದರಿಕೆ ಹಾಕಿದ್ದಾರೆ? ಕರ್ನಾಟಕಕ್ಕೂ ಅದಕ್ಕೂ ಸಂಬಂಧವೇನು ಎನ್ನುವ ಪ್ರಶ್ನೆಗಳು ಈಗ ಉದ್ಭವಿಸಿವೆ.

 

ಸೋಮವಾರ ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಫೋಟ ಮಾಡಿ ಕಟ್ಟಡ ಧ್ವಂಸ ಮಾಡುವುದಾಗಿ ಹಾಸನದ ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್‌ ಶಾಲೆಗೆ ಭಾನುವಾರ ರಾತ್ರಿ ಬೆದರಿಕೆ ಸಂದೇಶ ಬಂದಿತ್ತು.

‘ಕೆಲವು ಪ್ರಕರಣಗಳನ್ನು ಗಂಭೀರ ಎಂದು ಪರಿಗಣಿಸಲಾಗುತ್ತದೆ. ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುವುದು, ಟಿಕೆಟ್‌ ನೀಡದೇ ₹ 100ಕ್ಕಿಂತ ಅಧಿಕ ವಂಚನೆ ಮಾಡುವುದೆಲ್ಲ ಇದರಲ್ಲಿ ಒಳಗೊಂಡಿದೆ. ಗಂಭೀರ ಸ್ವರೂಪದ ಪ್ರಕರಣ ಪತ್ತೆಯಾದ ತಕ್ಷಣವೇ ಅಂಥವರನ್ನು ಅಮಾನತು ಮಾಡಲಾಗುತ್ತದೆ’ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement