Connect with us

ಸ್ಥಳೀಯ

ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ..!!

Published

on

ಪುತ್ತೂರು: ಕಾರು ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಘಟನೆ ಪರಿಣಾಮ ಬೈಕ್‌ ಸವಾರನಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.


 

Continue Reading
Click to comment

Leave a Reply

Your email address will not be published. Required fields are marked *

Advertisement