Published
8 months agoon
By
Akkare News
ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿ ಬಳಿ ನಡೆದಿದೆ.
ಘಟನೆ ಪರಿಣಾಮ ಜೀಪ್ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಜೀಪ್ ಚಾಲಕ ದೇವಸ್ಯ ನಿವಾಸಿ ಮನೋಜ್ ಗೌಡ ಕಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.



ಅದೇ ದಾರಿಯಲ್ಲಿ ತೆರಳುತ್ತಿದ್ದ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಪ್ರಸಾದ್ ಪಾಣಾಜೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.







