Connect with us

ಅಪಘಾತ

ಉರ್ಲಾಂಡಿ ಬೈಪಾಸ್ ಬಳಿ ಆಟೋ ರಿಕ್ಷಾ-ಬೈಕ್ ಡಿಕ್ಕಿ: ಮಗು ಸಹಿತ ಐವರಿಗೆ ಗಾಯ

Published

on

ಪುತ್ತೂರು: ಉರ್ಲಾಂಡಿ ಬೈಪಾಸ್ ರಸ್ತೆ ಬಳಿ ಆಟೋ ರಿಕ್ಷಾ ಹಾಗೂ ಬೈಕ್ ಗಳ ನಡುವೆ ಅಪಘಾತವಾಗಿದ್ದು, ಮಗು ಸಹಿತ 5 ಮಂದಿ ಗಂಭೀರ ಗಾಯಗೊಂಡ ಘಟನೆ ಜು.29ರ ಸಂಜೆ ನಡೆದಿದೆ.

 


ಅಪಘಾತದ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


 

Continue Reading
Click to comment

Leave a Reply

Your email address will not be published. Required fields are marked *

Advertisement