Connect with us

ಶಾಲಾ ಚಟುವಟಿಕೆ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Published

on

ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಹೆಗಡೆ, ಉಪಾಧ್ಯಕ್ಷರಾಗಿ ಎಸ್‍.ಚಿದಾನಂದ ರೈ, ಕಾರ್ಯದರ್ಶಿಯಾಗಿ ಅಮರ್‍ ನಾಥ್‍ ಆಯ್ಕೆ

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ನಡೆಯಿತು. ಸಭೆಯಲ್ಲಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಸೌಮ್ಯ ಶ್ರೀ ಹೆಗಡೆ  ಪುನರ್ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಎಸ್. ಚಿದಾನಂದ ರೈ, ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕ ಅಮರ್ ನಾಥ್ ಬಿ.ಪಿ.ಆಯ್ಕೆಯಾದರು.



 

 

Continue Reading
Click to comment

Leave a Reply

Your email address will not be published. Required fields are marked *

Advertisement