Connect with us

ಇತರ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ… ಮಗುವಿನ ಜನನ ಪ್ರಕರಣ..ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ

Published

on

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಯುವತಿಯನು ಗರ್ಭವತಿಯನ್ನಾಗಿಸಿ, ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ಜು.18ರಂದು ನಡೆಯಲಿದೆ.


ಸಹಪಾರಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಮನೆಗೆ ಕರೆಸಿ ಆಕೆಯೊಂದಿಗೆ ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿ ವಂಚಿಸಿರುವ ಆರೋಪದಲ್ಲಿ ಶ್ರೀಕೃಷ್ಣ ಜಿ.ರಾವ್ ಎಂಬಾತನನ್ನು ಮಹಿಳಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

 

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಶ್ರೀಕೃಷ್ಣ ಜೆ.ರಾವ್ ಜಾಮೀನಿನಲ್ಲಿ ಬಿಡುಗಡೆ ಕೋರಿ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು ಅರ್ಜಿಯ ವಿಚಾರಣೆ ಜು.18ರಂದು ನಡೆಯಲಿದೆ.


 

 

Continue Reading
Click to comment

Leave a Reply

Your email address will not be published. Required fields are marked *

Advertisement