Published
11 months agoon
By
Akkare News
ಪುತ್ತೂರು ಆ.31: ಮಹಿಳಾ ಕಾಂಗ್ರೆಸ್ ಪುತ್ತೂರು ಘಟಕದ ಪದಗ್ರಹಣದ ಪೂರ್ವಭಾವಿ ಸಭೆ ಇಂದು ಪುತ್ತೂರು ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭ ಅಧ್ಯಕ್ಷತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಛೇರಿ ಯಲ್ಲಿ ಇಂದು ನಡೆಸಲಾಯಿತು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ. ಪ್ರತಿಭಾ ರೈ ಸಾಹಿರ ಬಾನು ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ಭಾಗವಹಿಸಿದರು.















