Published
6 months agoon
By
Akkare News


ಈ ಬಗ್ಗೆ ಮಾಜಿ ಪ್ರತಾಪಸಿಂಹ, ಬೆಂಗಳೂರು ನಿವಾಸಿಗಳಾದ ಎಚ್.ಎಸ್.ಗಿರೀಶ್, ಉದ್ಯಮಿ ಟಿ.ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್.ಸೌಮ್ಯಾ ಅವರು ಸಲ್ಲಿಸಿರುವ ಪ್ರತ್ಯೇಕ 3 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾ| ವಿಭು ಬಖುÅ ಹಾಗೂ ನ್ಯಾ| ಸಿ.ಎಂ.ಜೋಷಿ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಪಟ್ಟಿಯಾಗಿದೆ.
ನಾಡಹಬ್ಬ ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ, ಆಚರಣೆಯ ಅವಿಭಾಜ್ಯ ಅಂಗವಾಗಿದೆ. ಹಾಗಿರುವಾಗ ಹಿಂದೂ ಅಲ್ಲದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದನ್ನು ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಲಾಗಿದೆ.












