Connect with us

ನಿಧನ

ಹಿಂದಾರು ಸುಮಿತ್ರಾ ಆಚಾರ್ ನಿಧನ

Published

on

ನರಿಮೊಗರು ಸಾಂದೀಪನಿ ಶಿಕ್ಷಣ ಸಂಸ್ಥೆಯ ಸಂಚಾಲಕ ಮುಂಡೂರು ಗ್ರಾಮದ ಹಿಂದಾರು ಭಾಸ್ಕರ ಆಚಾರ್ಯ ಅವರ ತಾಯಿ ಪಿ ಸುಮಿತ್ರ ಆಚಾರ್ (89 ವ) ಅವರು ಇಂದು (ಸೆ.16) ಬೆಳಗ್ಗೆ ನಿಧನರಾದರು.

ಮೃತರು ಪುತ್ರರಾದ ಭಾಸ್ಕರ್ ಆಚಾರ್ ಆಚಾರ್ಯ, ದಿವಾಕರ್ ಆಚಾರ್ಯ, ಮಧುಕರ ಆಚಾರ್ಯ ಮತ್ತು ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement