Published
5 months agoon
By
Akkare News
ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್ ಭಂಡಾರಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಶಾಸಕರ ಪುತ್ರ ಆಗಿರುವ ಸುದೀಪ್ ಅವರು ಹೆಬ್ರಿ ತಾಲೂಕು ನಿವಾಸಿ. ಸುದೀಪ್ ಅವರು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎನ್ನಲಾಗಿದ್ದು, ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


1999 ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು ಸುದೀಪ್ ತಂದೆ ಹೆಚ್.ಗೋಪಾಲ್ ಭಂಡಾರಿ ಅವರು. ನಂತರ 2008 ರಲ್ಲಿಯೂ ಎರಡನೇ ಬಾರಿ ಶಾಸಕರಾಗಿದ್ದಾರೆ.






