ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಮಾಣಿ ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಡಿ.12 ರಂದು ವಿದ್ಯುತ್ ನಿಲುಗಡೆ

Published

on

ಪುತ್ತೂರು: ಮಾಣಿ ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಹಾಗೂ 110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.12 ರಂದು ಮಂಗಳವಾರ ಪೂರ್ವಾಹ್ನ 10:00 ರಿಂದ ಸಾಯಂಕಾಲ 5:00 ಗಕೆವಿ ಮಾಡಾವು-ಕಾವು-ಸುಳ್ಯ, 33ಕೆವಿ ಮಾಡಾವು-ಬೆಳ್ಳಾರೆ ಮತ್ತು 33 ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು ವಿದ್ಯುತ್ ಮಾರ್ಗ ಹಾಗೂ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದ 11ಕೆವಿ ದೇರ್ಲ, 11ಕೆವಿ ಮಾದ್ಲ ಮತ್ತು 11ಕೆವಿ ಸುಳ್ಯಪದವು ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು

ಆದ್ದರಿಂದ 110/33/11ಕೆವಿ ಮಾಡಾವು. 33/11ಕೆವಿ ಸುಳ್ಯ, ಬೆಳ್ಳಾರೆ, ಗುತ್ತಿಗಾರು ಮತ್ತು ಕಾವು ವಿದ್ಯುತ್ “ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡಗರ್‌ಳು ಮತ್ತು 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದ 11ಕೆವಿ ದೇರ್ಲ, 11ಕೆವಿ ಮಾದ್ಲ ಮತ್ತು 11ಕೆವಿ ಸುಳ್ಯಪದವು ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ

Continue Reading
Click to comment

Leave a Reply

Your email address will not be published. Required fields are marked *

Advertisement