Published
3 months agoon
By
Akkare News
ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಉಪ್ಪಿನಂಗಡಿಯ ಹೆಮ್ಮಯ ಗರಿ ಉಬಾರ್ ಸ್ಪೋರ್ಟಿಂಗ್ ಕ್ಲಬ್ (ರಿ.)ವತಿಯಿಂದ ಡಿ.13, 14: ರಂದು ಜಿಲ್ಲಾ ಮಟ್ಟದ ‘ಉಬಾರ್ ಕಪ್’ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಹಲವು ಕರ್ನಾಟಕ ಸರಕಾರದ ಮಾನ್ಯ ಸಚಿವರು, ಶಿಕ್ಷಣ ತಜ್ಞರು, ಉದ್ಯಮಿಗಳು ಹಾಗೂ ವಿವಿಧ ಕ್ಷೇತ್ರಗಳಿಂದ ಶೈಕ್ಷಣಿಕ ಉತ್ಸಯಿ ಗಳು ಭಾಗವಹಿಸಲಿದ್ದಾರೆ.ಎಂದು ಸಂಘಟಕರು ತಿಳಿಸಿರುತ್ತಾರೆ.










