ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಪ್ರತಿಷ್ಠಿತ ಕಣವಾದ ಚುನಾವಣೆ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಡಿಸೆಂಬರ್ 10

Published

on

ಪುತ್ತೂರು: ದ8, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ನಿರ್ದೇಶಕರ ಆಯ್ಕೆ ಡಿಸೆಂಬರ್ 10. ಆದಿತ್ಯವಾರ ಚುನಾವಣೆ ನಡೆಯಲಿದ್ದು,12 ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement