Connect with us

ನಿಧನ

ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ; ಇಂದು ಶಾಲೆ-ಕಾಲೇಜಿಗೆ ರಜೆ ಘೋಷಣೆ

Published

on

ಅಂತಿಮ ದರ್ಶನದ ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಸಂಜೆ 5 ಗಂಟೆಯ ಸುಮಾರಿಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಇಂದು ಈ ಜಿಲ್ಲೆಯ ಶಾಲೆ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ,

 

ಹಿರಿಯ ರಾಜಕಾರಣಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ (ಡಿ.14) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊನೆಯುಸಿರೆಳೆದಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement