Connect with us

ಅಪಘಾತ

ವೀರಾಜಪೇಟೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ

Published

on

ವೀರಾಜಪೇಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ದೇವರಕೊಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲೇ ಪಲ್ಟಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement