Published
1 year agoon
By
Akkare Newsಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ಡಿ.10ರಂದು ಚುನಾವಣೆ ನಡೆಯುತ್ತಿದೆ.
12 ಸ್ಥಾನಕ್ಕೆ 24 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಘದ ವಠಾರದಲ್ಲಿ ಚುನಾವಣೆ ನಡೆಯುತ್ತಿದ್ದು ಬೆಳಗ್ಗಿನಿಂದಲೇ ಅರ್ಹ ಸದಸ್ಯರು ಬಂದು ಮತದಾನ ಮಾಡುತ್ತಿದ್ದಾರೆ.