Published
1 month agoon
By
Akkare News
ಪುತ್ತೂರು: ಜ.22. ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ, ದೇವರಮಾರು ಗದ್ದೆಯಲ್ಲಿ ನಡೆಯುವ 33ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಮುಖ್ಯ ಅತಿಥಿಗಳಾದ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಮಾನ್ಯ ಸತೀಶ್ ಜಾರಕಿಹೊಳಿಯವರು ನಾಳೆ ಸಂಜೆ 4 ಗಂಟೆಗೆ ಮೊಟ್ಟೆತಡ್ಕ ಎಲಿಪ್ಯಾಡ್ ಗ್ರೌಂಡಗೆ ಆಗಮಿಸಿ, ಕಂಬಳ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ಕಂಬಳ ಸಮಿತಿಯ ಅಧ್ಯಕ್ಷರಾದ ಎನ್.ಚಂದ್ರಹಾಸ ಶೆಟ್ಟಿ ಅವರು ತಿಳಿಸಿರುತ್ತಾರೆ.










