Connect with us

ಇತರ

ಬೆಂಗಳೂರಿನ ಬನ್ನೇರುಘಟ್ಟದ ಕಾಸಾ ಗ್ರ್ಯಾಂಡ್ ನಲ್ಲಿ ಉದ್ಯಮಿ ಸಿಜಿ ರಾಯ್ ಅಂತ್ಯಕ್ರಿಯೆ

Published

on

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ಇಂದು ಕ್ರಿಶ್ಚಿಯನ್ ಸಾಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

ಆಸ್ಪತ್ರೆ ಬಳಿ ರಾಯ್ ಪತ್ನಿ‌ ಮತ್ತು ಮಕ್ಕಳ ಆಕ್ರಂದನ‌ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್​ನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರು‌ ಜನವರಿ 30ರಂದು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement