Published
1 month agoon
By
Akkare News
ಪುತ್ತೂರು: ಶ್ರೀಕೃಷ್ಣ ರಾವ್ ಎನ್ನುವಾತ ಯುವತಿಯನ್ನು ಮದುವೆಯಾಗುವುದಾಗಿ ಹೇಳಿ, ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ನಿಂತಿದ್ದ ಪ್ರತಿಭಾ ಕುಳಾಯಿ ಠಾಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.










