Connect with us

ಇಂದಿನ ಕಾರ್ಯಕ್ರಮ

ಪೆ: 6. ಇಂದು ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Published

on

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣ ಸಮೀಪ,ಫೇ 6ಸಂಜೆ 6:30ಕ್ಕೆ ನೂತನ ಕಾಂಗ್ರೆಸ್ ಕಟ್ಟಡಕ್ಕೆ ಶಿಲನ್ಯಾಸವನ್ನು ಮಾಡಲು ಸಂಜೆ 4:30ಕ್ಕೆ ಪುತ್ತೂರಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಸಮೀಪ ಪುತ್ತೂರು ಕಾಂಗ್ರೆಸ್ ಕಚೇರಿಗೆ ಶಿಲಾನ್ಯಾಸ ಮಾಡಲು ಕರ್ನಾಟಕದ ಉಪಮುಖ್ಯಮಂತ್ರಿ/ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಬರಲಿದ್ದಾರೆ ಎಂದು ಶಾಸಕರಾದ ಅಶೋಕ್ ಕುಮಾರ್ ರೈ ಅವರು ತಿಳಿಸಿರುತ್ತಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement