Published
3 weeks agoon
By
Akkare News
ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು ಮತ್ತು ಗ್ರಾಮ ಪಂಚಾಯತ್ ಕೋಡಿಂಬಾಡಿ ವತಿಯಿಂದ ಕೋಡಿಂಬಾಡಿ ಗ್ರಾಮ ಪಂಚಾಯತಿನ ನೂತನ ಕಚೇರಿ ಕಟ್ಟಡ ಉದ್ಘಾಟನಾ ಸಮಾರಂಭ ಫೆ.16ರಂದು ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟನೆ ನೆರವೇರಿಸಲಿದ್ದಾರೆ.











