Connect with us

ಇತರ

ಮಂಗಳೂರು ಆರ್.ಟಿ.ಒ. ಕಚೇರಿಯ ಪ್ರಥಮ ದರ್ಜೆ ಸಹಾಯಕ ರಾಕೇಶ್ ರಾವ್ ನಿಧನ

Published

on

 ಮಂಗಳೂರು ಆರ್ ಟಿ ಒ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ರಾಕೇಶ್ ರಾವ್ (43) ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆ 15 ರಂದು ಭಾನುವಾರ   ನಿಧನರಾದರು.

ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಯಾಗಿದ್ದ ಅವರು, ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಆಗಲಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement