ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಬಾರ್ ಕಂಬಳೋತ್ಸವಕ್ಕೆ ಇಂದು ಚಾಲನೆ; ಬೋಟಿಂಗ್, ಸಸ್ಯ ಮೇಳ, ಆಹಾರ ಮೇಳ, ಸಾಂಸ್ಕೃತಿಕ ವೈಭವ ಈ ಬಾರಿಯ ವಿಶೇಷPublished
1 year agoon
By
Akkare Newsಪುತ್ತೂರು : ಪಂಜಾಬ್‌ನ ಲ್ಯಾಮಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ.
ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ.
ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾಧ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುತ್ತಾರೆ. ಸೌಮ್ಯಾ ರವರು ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿರುತ್ತಾರೆ.