ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!Published
1 year agoon
By
Akkare Newsಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ನರಿಮೊಗರು ಪುತ್ತೂರು. ಹೊನಲು ಬೆಳಕಿನ ಕ್ರೀಡೋತ್ಸವ-ವಾರ್ಷಿಕೋತ್ಸವ 2023-2024. ದಿನಾಂಕ 4-1-24ನೇ ಗುರುವಾರ ಸಂಜೆ 5:15ಕ್ಕೆ ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಆಶೀರ್ವಾಚನ ನೀಡಲಿದ್ದಾರೆ .
ಅಧ್ಯಕ್ಷತೆಯನ್ನು ಜಯರಾಮ ಕೆದಿಲಾಯ ಅಧ್ಯಕ್ಷರು ಸಾಂದೀಪನಿ ವಿದ್ಯಾ ಸಂಸ್ಥೆ. ಮುಖ್ಯ ಅತಿಥಿಗಳಾಗಿ ನಳಿನ್ ಕುಮಾರ್ ಕಟೀಲ್. ಸಂಸದರು ದಕ್ಷಿಣ ಕನ್ನಡ,ಶ್ರೀ ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು,ಅರುಣ್ ಕುಮಾರ್ ಪುತ್ತಿಲ ಸಾಮಾಜಿಕ ಕಾರ್ಯಕರ್ತರು ಪುತ್ತೂರು, ಉಮಾಶಂಕರ್ ಡಿ.ಎಸ್ ಉದ್ಯಮಿಗಳು ಚನ್ನರಾಯಪಟ್ಟಣ ಹಾಸನ, ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಮುಖರು ತಿಳಿಸಿರುತ್ತಾರೆ.