ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಜೀವನಶೈಲಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Published

on

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದೇವಳದ ವಠಾರದಲ್ಲಿ ನಡೆಯಿತು. ಹಿರಿಯರಾದ ಚಿಕ್ಕಪ್ಪ ನಾಯ್ಕ್ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು.


ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ಶರತ್ ಕುಮಾರ್ ರೈ ಕಾವು,ಸಂತೋಷ್‌ಕುಮಾರ್ ರೈ ಇಳಂತಾಜೆ, ಎಸ್ ಬಿ ಜಯರಾಮ ರೈ,‌ಮೊಕ್ತೇಸರರಾದ ನಾರಾಯಣ ರೈ ಮೊದೆಲ್ಕಾಡಿ, ಚಂದ್ತ ಶೇಖರ ರೈ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ನಳೀಲು ಮೊದಲಾದವರು ಉಪಸ್ಥಿತರಿದ್ದರು.


Continue Reading
Click to comment

Leave a Reply

Your email address will not be published. Required fields are marked *

Advertisement