ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
ಆರ್ಯಾಪು : 90 ಮನೆಗಳಿಗೆ ಕುಡಿಯುವ ನೀರಿನ ಅಭಾವ, ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ, ಸ್ಥಳೀಯರ ವಿರೋಧದ ನಡುವೆಯೂ ಕೊಳವೆ ಬಾವಿ ತೆಗೆದ ಅಧಿಕಾರಿಗಳು ಫಲಾನುಭವಿಗಳಿಂದ ಶಾಸಕರಿಗೆ ಅಭಿನಂದನೆ.ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಾಂಗ್ರೆಸ್ ಪಕ್ಷದ "ನನ್ನ ಬೂತ್ ನಾನು ಅಭ್ಯರ್ಥಿ" ಅಭಿಯಾನ ಒಳಮೊಗ್ರು ಮತ್ತು ಕುಂಬ್ರ ಲೋಕಸಭಾ ಚುನಾವಣಾ ಉಸ್ತುವಾರಿ : ಯಾಕೂಬ್ ಮುಲಾರ್ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಹಿಂದೂ ಧರ್ಮದ ಸಾಮರಸ್ಯವೇ ನಮ್ಮ ಧ್ಯೇಯ ಬೈಕಂಪಾಡಿಯಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಕ್ಷಣಗಣನೆ...... ಬೃಹತ್ ಆಕಾರದ ವೇದಿಕೆ ಎಲ್ಇಡಿ ಪರದೆಯ ಮುಖಾಂತರ ಕಾರ್ಯಕ್ರಮ ವೀಕ್ಷಣೆ 10,000ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಾಮಾನ್ಯ ಸ್ಥಳೀಯ
ಕೇಂದ್ರ ಸರ್ಕಾರಕ್ಕೆ ಮುಖಭಂಗ ಕರ್ನಾಟಕಕ್ಕೆ ಬರ ಪರಿಹಾರ ನೀಡಲು ಅನುಮತಿ , ರೈತರಿಗೆ ಪರಿಹಾರ ಕೊಡಿಸುವ ನಮ್ಮ ಹೋರಾಟಕ್ಕೆ ಸಂದ ಜಯ: ಸಿಎಂ ಸಿದ್ದರಾಮಯ್ಯಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ರೋಡ್ ಶೋ ರದ್ದು ಬದಲಿಗೆ ಬೂತ್ ಮಟ್ಟದಲ್ಲಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಸರಕಾರದ ಗ್ಯಾರಂಟಿ ಯೋಚನೆಯ ಬಗ್ಗೆ ಮನವರಿಕೆ ಹಾಗೂ ಮತಯಾಚನೆ: ಅಶೋಕ್ ಕುಮಾರ್ ನಾಳೆ ಏ (23) ಕಿಲ್ಲೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪದ್ಮರಾಜ್ ಆರ್. ಪೂಜಾರಿ ಸಮುದ್ರವಿದ್ದಂತೆ: ನಿಕೇತ್ ರಾಜ್ ಮೌರ್ಯ ಫರಂಗಿಪೇಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆPublished
1 year agoon
By
Akkare Newsಪುತ್ತೂರು: ಮುಂದಿನ ಒಂದು ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ ಗಳ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯ ನಡೆಯಲಿದ್ದು , ಮುಂದಿನ ಐದು ವರ್ಷದೊಳಗೆ ಪುತ್ತೂರಿನ ಸಮಗ್ರ ಅಭಿವೃದ್ದಿಯಾಗಲಿದ್ದು ಯಾವುದೇ ಸಂಶಯ ಬೇಡ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಕಬಕ ಗ್ರಾಮದ ಮುರ ಪುಣ್ಯಕುಮಾರ್ ದೈವಸ್ಥಾನದ ನೂತನ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ ೨೭ ದಿನಗಳ ಹಿಂದೆ ಈ ರಸ್ತೆಗೆ ಶಿಲಾನ್ಯಾಸ ನಡೆಸಲಾಗಿದೆ. ರಸ್ತೆ ಶೀಘ್ರದಲ್ಲೇ ನಡೆಯಬೇಕು ಎಂಬ ಇಲ್ಲಿನ ಜನರ ಬೇಡಿಕೆಯಿತ್ತು ಅದರಂತೆ ಕಾಮಗಾರಿ ವೇಗದಲ್ಲಿ ನಡೆದಿದ್ದು ಉದ್ಘಾಟನೆಯೂ ನಡೆದಿದೆ. ಗ್ಯಾರಂಟಿ ಯೋಜನೆ ನೀಡಿದ ಕಾಂಗ್ರೆಸ್ ಸರಕಾರಕ್ಕೆ ಅಭಿವೃದ್ದಿ ಕಾಮಗಾರಿಗೆ ನೀಡಲು ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಪ್ರಚಾರ ಮಾಡುತ್ತಿರುವುದರ ನಡುವೆಯೇ ಕೋಟಿ ಕೋಟಿ ಅನುದಾನ ಕ್ಷೇತ್ರಕ್ಕೆ ಹರಿದು ಬರುತ್ತಿದೆ. ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪಣ ತೊಟ್ಟಿದ್ದೇನೆ. ಗ್ರಾಮೀಣ ರಸ್ತೆಗಳು, ಕುಡಿಯುವ ನೀರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತಿದೆ. ಕಾಂಗ್ರೆಸ್ ಅಭಿವೃದ್ದಿ ಪರ ಎಂಬುದು ಜನತೆಗೆ ಗೊತ್ತಿದೆ, ಜನತೆಗೆ ಗ್ಯಾರಂಟಿ ಯೋಜನೆಯ ಜೊತೆಗೆ ಅಭಿವೃದ್ದಿ ಕೆಲಸವೂ ನಡೆಯುತ್ತಿದೆ ಎಂದು ಹೇಳಿದರು.
ಯಾರೋ ಬಂದು ರಸ್ತೆ ಉದ್ಘಾಟನೆ ಮಾಡಬಹುದು ಎಚ್ಚರವಾಗಿರಿ:
ಸರಕಾರದಿಂದ ವಿವಿಧ ಕಾಮಗಾರಿಗೆ ನೀಡುತ್ತಿರುವುದು ಸಾರ್ವಜನಿಕರ ತೆರಿಗೆ ಹಣವಾಗಿದೆ, ಯಾರೂ ಸ್ವಂತ ಹಣದಿಂದ ಕಾಮಗಾರಿ ಮಾಡಿಲ್ಲ, ಈ ಹಿಂದೆಯೂ ಮಾಡಿಲ್ಲ. ಕಾಂಗ್ರೆಸ್ ಸರಕಾರದ ಅನುದಾನದಿಂದ ನಿರ್ಮಾಣವಾದ ಕಾಮಗಾರಿಯನ್ನು ಯಾರೋ ಬಂದು ಕದ್ದು ಉದ್ಘಾಟನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ, ಗ್ರಾಮಸ್ಥರು ಈ ವಿಚಾರದಲ್ಲಿ ಎಚ್ಚರವಾಗಿರಬಹುದು. ಅಧಿಕಾರ ಇಲ್ಲದೇ ಇದ್ದರೂ ಸರಕಾರಿ ಸಂಹಿತೆಯನ್ನು ಉಲ್ಲಂಘಿಸಿ ಶಿಲಾನ್ಯಾಸ ಮಾಡಿದರೂ ಅಚ್ಚರಿಯಿಲ್ಲ ಎಂದು ಶಾಸಕರು ವ್ಯಂಗ್ಯವಾಡಿದರು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿಯವರು ಮಾತನಾಡಿ ಪುತ್ತೂರು ಶಾಸಕರು 7ತಿಂಗಳಲ್ಲೇ ಉತ್ತಮ ಜನಮನ್ನನೆಗಳಿಸಿದ್ದಾರೆ. ಬಡವರ ಪರ ಕೆಲಸ ಮಾಡುವ ಶಾಸಕರು ಪುತ್ತೂರನ್ನು ಭೃಷ್ಟಾಚಾರ ಮುಕ್ತ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪುತ್ತೂರು ಅಭೂತಪೂರ್ವವಾಗಿ ಅಭಿವೃದ್ದಿ ಹೊಂದಲಿದೆ ಎಂದು ಹೇಳಿದರು. ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್ ಮಾತನಾಡಿ ಪುಣ್ಯಕುಮಾರ್ ರಸ್ತೆಗೆ ಮಾಜಿ ಶಾಸಕ ಮಠಂದೂರು ೫ ಲಕ್ಷ ಅನುದಾನ ನೀಡಿದ್ದರು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಶಾಸಕ ಅಶೋಕ್ ರೈ ತಲಾ ೨೦ ಲಕ್ಷ ಅನುದಾನ ನೀಡಿದ್ದಾರೆ. ಈ ಪ್ರದೇಶಕ್ಕೆ ಅನುದಾನ ನೀಡುವಲ್ಲಿ ಬಿಜೆಪಿ ತಾರತಮ್ಯ ಮಾಡಿದ್ದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಪ್ರದೇಶಕ್ಕೆ ಇನ್ನಷ್ಟು ಅನುದಾನವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷರಾದ ಮುರಳೀಧರ್ ರೈ ಮಠಂತಬೆಟ್ಟು, ಯುವ ಕಾಂಗ್ರೆಸ್ ಅಧ್ಯಕ್ಷರಾದ ಫಾರೂಕ್ ಪೆರ್ನೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ,ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾತಿಷಾ ಅಳಕೆಮಜಲು, ಹಿಂದುಳದ ವರ್ಗದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಝೀರ್ ಮಠ, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಾಮಣ್ಣ ಪಿಲಿಂಜ, ಕಾಂಗ್ರೆಸ್ ಪ್ರಮುಖರಾದ ಮುಕೇಶ್ ಕೆಮ್ಮಿಂಜೆ, ಬಶೀರ್ ಪರ್ಲಡ್ಕ, ಜಿನ್ನಪ್ಪ ಪೂಜಾರಿ, ನಗರಸಭಾ ಸದಸ್ಯ ರೋಬಿನ್ ಜೆ ಪಿ ಸಂತೋಷ್ ಮುರ, ಜಾನಕಿ ಬಾಲಕೃಷ್ಣ ಗೌಡ ಮುರ, ರಾಜೇಶ್ ಸಫಲ್ಯ ನಗರ,ನಾರಾಯಣ ಗೌಡ, ವಲಯಾಧ್ಯಕ್ಷರಾದ ದಾಮೋದರ್ ಮುರ, ದಿನೇಶ್ ಶೆವಿರೆ, ಪ್ರಶಾಂತ್ ಮುರ, ರಶೀದ್ ಮುರ, ಸುಂದರ ಸಫಲ್ಯ, ಹಸೈನಾರ್ ಬನಾರಿ, ಹರೀಶ್ ಕುಲಾಲ್ ಶೇವಿರೆ, ನವೀನ್ ನಾಯ್ಕ್, ಜಿನ್ನಪ್ಪ ನಾಯ್ಕ್, ಜಯಂತ್ ಕಾರೆಕ್ಕಾಡು, ಹೊನ್ನಪ್ಪ ನಲಿಕೆ, ಪ್ರವೀಣ್ ಸೆಟ್ಟಿ ಅಳಕೆಮಜಲು, ಕೇಶವ ಪೂಜಾರಿ ಅರ್ಕ, ಕೃಷ್ಣಪ್ಪ ಪೂಜಾರಿ ಶಿವನಗರ, ಹರೀಶ್ ನಾಯ್ಕ, ಶೇಖರ ನಾಯ್ಕ, ಚೇತನ್ ಪೂಜಾರಿ ಅಳಕೆಮಜಲು, ವೆಂಕಪ್ಪ ಗೌಡ ಶೇವಿರೆ, ಜಯಂತಿ ಆಚಾರ್ಯ, ನಳಿನಿ ಕಲ್ಲೆಗ, ರಾಮಣ್ಣ ಗೌಡ ಮಾಡತ್ತಾರು, ಗುತ್ತಿಗೆದಾರ ರಾಜೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಜೆ ಪಿ ಸಂತೋಷ್ ಕುಮಾರ್ ಮರ ಸ್ವಾಗತಿಸಿ, ವಂದಿಸಿದರು.