ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಬೆಂಗಳೂರು: ವರ್ಷಾಚರಣೆಗೆ ಇನ್ನೂ ಕೆಲವೇ ದಿನಗಳ ಮಾತ್ರ ಬಾಕಿ ಇದೆ. ಸಿಲಿಕಾನ್ ಸಿಟಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಸಲ ಭಾರೀ ಭದ್ರತೆ ನೀಡಲು ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.ಹೊಸ ವರ್ಷಕ್ಕೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ರೆಡಿ ಮಾಡಿದ್ದು, ಇದರಿಂದ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು ಬೀಳಲಿದೆ. ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಲಾಗಿದೆ. ಅದರಲ್ಲೂ ಈ ಬಾರಿ ಪಾಲಿಕೆ, ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿದೆ.
ಗೈಡ್ ಲೈನ್ಸ ಹೀಗಿದೆ:
• ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
• ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ.
• ರಾತ್ರಿ 10 ಗಂಟೆ ಬಳಿಕ ಪ್ರಮುಖ ಫೈ ಓವರ್ ಗಳು ಬಂದ್.
• ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ.
• ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್.
• ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ.
• ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ.
• ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ.
• ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ.
• ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ.
• ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ.
• ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ.