Published
11 hours agoon
By
Akkare News

ಕಾವೇರಿ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಆ ಬಳಿಕ ಸಿಎಂ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, “ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಸಚಿವರಿಗೆ ತಿಳಿಸಿದರು



